ತುಮಕೂರು:
2018-19ನೇ ನಗರ ವಲಯ 5ರ ಪ್ರೌಢಶಾಲೆಗಳ ಹೋಬಳಿ ಮಟ್ಟದ ಕ್ರೀಡಾಕೂಟದಲ್ಲಿ ಎಸ್.ಜಿ.ಆರ್. ಪ್ರೌಢಶಾಲೆಯ ವಿದ್ಯಾರ್ಥಿಗಳು ಬಾಲಿಬಾಲ್, ಬಾಲ್ಬ್ಯಾಡ್ಮಿಂಟನ್, 400 ಮೀ.ಓಟ, ಎತ್ತರ ಜಿಗಿತ, 1500 ಮೀ.ಓಟದಲ್ಲಿ ಪ್ರಥಮ ಸ್ಥಾನ ಪಡೆದು ತಾಲ್ಲೂಕು ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಚಿತ್ರದಲ್ಲಿ ಕಾರ್ಯದರ್ಶಿ ಲತಾ ದೇವೇಗೌಡ ಮತ್ತು ಮುಖ್ಯ ಶಿಕ್ಷಕರು ಉಪಸ್ಥಿತರಿದ್ದರು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ