ದಕ್ಷಿಣ ಕನ್ನಡ : ಬಿಜೆಪಿ ಅಭ್ಯರ್ಥಿ ನಳಿನ್ ಕುಮಾರ್ ಕಟೀಲ್ ಗೆಲುವು!

ಬೆಂಗಳೂರು:

      ಲೋಕಸಭಾ ಚುನಾವಣೆಯ ಮತಎಣಿಕೆ ಮುಂದುವರಿದಿದ್ದು, ದಕ್ಷಿಣ ಕನ್ನಡ ಲೋಕಸಭೆ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿ ಹಾಲಿ ಸಂಸದ ನಳಿನ್‌ ಕುಮಾರ್‌ ಕಟೀಲ್‌ ಹ್ಯಾಟ್ರಿಕ್ ಗೆಲುವಿನ ಸಾಧನೆ ಮಾಡಿದ್ದಾರೆ. 

      ಗುರುವಾರ 2019ರ ಲೋಕಸಭಾ ಚುನಾವಣೆ ಮತ ಎಣಿಕೆ ನಡೆದಿದ್ದು, ಬಿಜೆಪಿ ಅಭ್ಯರ್ಥಿ ನಳಿನ್‌ ಕುಮಾರ್‌ ಕಟೀಲ್‌ 3,37,774  ಮತಗಳನ್ನು ಪಡೆದು, ಕಾಂಗ್ರೆಸ್ – ಜೆಡಿಎಸ್  ಮೈತ್ರಿಕೂಟದ ಅಭ್ಯರ್ಥಿ ಮಿಥುನ್ ಎಂ.ರೈ- 208328
ಮತಗಳನ್ನು ಪಡೆಯುವ ಮೂಲಕ 1,29,446  ಮತಗಳ ಅಂತರದಿಂದ ನಳಿನ್‌ ಕುಮಾರ್‌ ಕಟೀಲ್‌ ಗೆಲುವಿನ ನಗೆ ಬೀರಿದ್ದಾರೆ.

      ಫಲಿತಾಂಶ ಹೊರಬಿದ್ದಿದ್ದು, ಅಧಿಕೃತ ಘೋಷಣೆಯೊಂದೇ ಬಾಕಿಯಿದೆ.

 ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ  

Recent Articles

spot_img

Related Stories

Share via
Copy link
Powered by Social Snap