ದಿ ವಿಲೇಜ್ ಉದ್ಘಾಟಿಸಿದ ಡಾ.ಶಾಮನೂರು ಶಿವಶಂಕರಪ್ಪ

ದಾವಣಗೆರೆ

           ದಾವಣಗೆರೆ ನಗರದ ಪಿ.ಜೆ.ಬಡಾವಣೆಯ ಸಿಟಿ ಸೆಂಟ್ರಲ್ ಆಸ್ಪತ್ರೆ ಪಕ್ಕದಲ್ಲಿ ನೂತನವಾಗಿ ಆರಂಭಿಸಿರುವ ದಿ ವಿಲೇಜ್ ಫ್ಯಾಮಿಲಿ ರೆಸ್ಟೋರೆಂಟ್‍ನ್ನು ಶಾಸಕರಾದ ಡಾ.ಶಾಮನೂರು ಶಿವಶಂಕರಪ್ಪನವರು ಇಂದು ಉದ್ಘಾಟಿಸಿದರು.ಈ ಸಂದರ್ಭದಲ್ಲಿ ದಾವಣಗೆರೆ ಮಹಾನಗರ ಪಾಲಿಕೆ ಸದಸ್ಯ ದಿನೇಶ್.ಕೆ.ಶೆಟ್ಟಿ, ಹೋಟೆಲ್ ಮಾಲೀಕರ ಸಂಘದ ಅಧ್ಯಕ್ಷರಾದ ಮೋತಿ ಪರಮೇಶ್ವರರಾವ್, ಮಾಜಿ ಅಧ್ಯಕ್ಷ ಪದ್ದಣ್ಣ, ಕರುಣಾಕರ ಶೆಟ್ಟಿ, ಮಹೇಶ್ ಶೆಟ್ಟಿ, ಮಾಲೀಕರಾದ ಕುಶಾಲ್ ಶೆಟ್ಟಿ, ವಿಠಲ್, ಪತ್ರಕರ್ತರಾದ ಬಿ.ಎನ್.ಮಲ್ಲೇಶ್ ಮತ್ತಿತರರಿದ್ದರು.
  

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link
Powered by Social Snap