ಶಿರಾ
ನಂದಿನಿ ಪತ್ತಿನ ಸಹಕಾರ ಸಂಘದ ನೂತನ ಅಧ್ಯಕ್ಷರಾಗಿ ಬಿ.ಸಿಜನಾರ್ಧನ್ ಹಾಗೂ ಉಪಾಧ್ಯಕ್ಷರಾಗಿ ಆಯ್ಕೆಗೊಂಡ ಡಿ.ಗೋವಿಂದರಾಜು ಅವರನ್ನು ಅಭಿನಂಧಿಸಲಾಯಿತು. ಶ್ರೀಧರ್, ಆರ್ಥರ್, ಜೋಜಿ ಥಾಮಸ್, ಕಾರೇಹಳ್ಳಿ ರಂಗನಾಥ್, ಲೋಕೇಶ್ ಸೇರಿದಂತೆ ಅನೇಕ ಪ್ರಮುಖರು ಹಾಜರಿದ್ದರು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ
