ನಟ ಪವರ್ ಸ್ಟಾರ್ ನಿಂದ 10 ಲಕ್ಷ ರೂ ; ವದಂತಿಗಳಿಗೆ ಕಿವಿಗೊಡ ಬೇಡಿ

 ಬೆಂಗಳೂರು:

      ಕನ್ನಡದ ನಟ ಪವರ್‍ಸ್ಟಾರ್ ಪುನೀತ್ ರಾಜ್‍ಕುಮಾರ್ ಅವರಿಂದ ನೆರೆಪೀಡಿತ ಪ್ರದೇಶಗಳಿಗೆ 10 ಲಕ್ಷ ರೂ.ಗಳನ್ನು ದೇಣಿಗೆಯಾಗಿ ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ ನೀಡಿದ್ದಾರೆ.

      ಕೊಡಗು ಜಿಲ್ಲೆ ಮತ್ತು ಕೇರಳ ರಾಜ್ಯಕ್ಕೆ ತಲಾ 5 ಲಕ್ಷ ರೂ.ಗಳನ್ನು ನೀಡಿದ್ದಾರೆ.ಸಾಮಾಜಿಕ ಜಾಲತಾಣಗಳಲ್ಲಿ ಮನೆ ನಿರ್ಮಿಸಿಕೊಡುವ ಬಗ್ಗೆ ಹರಿದಾಡುತ್ತಿದೆ. ಇದನ್ನು ಯಾರು ನಂಬಬೇಡಿ ಎಂದು ಸಂತ್ರಸ್ತರಲ್ಲಿ ಮನವಿ ಮಾಡಿದ್ದಾರೆ.

 ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link