ಹೊನ್ನಾಳಿ
ಬೆನಕನಹಳ್ಳಿ ಗ್ರಾಮದ ಹಿರಿಯ ಪತ್ರಕರ್ತ ಬಿ.ಜಿ. ಶೇಖರಗೌಡ ಅವರಿಗೆ ಬೆಂಗಳೂರಿನಲ್ಲಿ ಸೋಮವಾರ ಉಪ ಮುಖ್ಯಮಂತ್ರಿ ಡಾ.ಜಿ. ಪರಮೇಶ್ವರ್ ಅವರು “ನಾಡಪ್ರಭು ಕೆಂಪೇಗೌಡ” ಪ್ರಶಸ್ತಿ ನೀಡಿ ಗೌರವಿಸಿದರು. ಶಾಸಕರಾದ ಶರವಣ, ಸೌಮ್ಯ ರೆಡ್ಡಿ, ಬಿಬಿಎಂಪಿ ಮಹಾಪೌರ ಆರ್. ಸಂಪತ್‍ರಾಜ್ ಮತ್ತಿತರರು ಇದ್ದರು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ