ನೀತಿ ಸಂಹಿತೆ ಜಾರಿ: ಜನಸಂಪರ್ಕ ಸಭೆ ಮುಂದೂಡಿಕೆ

ತುಮಕೂರು :

ನಗರ ಸ್ಥಳೀಯ ಸಂಸ್ಥೆ ಚುನಾವಣೆ ನೀತಿ ಸಂಹಿತೆಯು ಸೆಪ್ಟೆಂಬರ್ 3ರವರೆಗೆ ಜಾರಿಯಲ್ಲಿರುವುದರಿಂದ ತಾಲ್ಲೂಕು ಪಂಚಾಯತಿಯಲ್ಲಿ ಶಾಸಕ ಡಿ.ಸಿ.ಗೌರಿಶಂಕರ್ ಅವರ ಅಧ್ಯಕ್ಷತೆಯಲ್ಲಿ ನಡೆಯಬೇಕಿದ್ದ ಜನಸಂಪರ್ಕ ಸಭೆಯನ್ನು ಮುಂದೂಡಲಾಗಿದೆ ಎಂದು ಪ್ರಕಟಣೆ ತಿಳಿಸಿದೆ.

Recent Articles

spot_img

Related Stories

Share via
Copy link