ಗುತ್ತಲ:
ನೆಗಳೂರ ಸಂಸ್ಥಾನ ಹಿರೇಮಠದ ಶ್ರೀಗುರುಶಾಂತೇಶ್ವರ ಶಿವಾಚಾರ್ಯ ಸ್ವಾಮೀಜಿ ನೇತೃತ್ವದಲ್ಲಿ ನೂರಾರು ಭಕ್ತರು ಸೆ.18ರ ಮಂಗಳವಾರ ಪ್ರಾತಃಕಾಲ ನೆಗಳೂರ ಶ್ರೀ ಮಠದಿಂದ ಬಾಳೆಹೊನ್ನೂರಿನ ಶ್ರೀ ರಂಭಾಪುರಿ ಪೀಠಕ್ಕೆ ಪಾದಯಾತ್ರೆಯನ್ನು ಕೈಗೊಂಡಿದ್ದು ಸೆ.24 ರಂದು ಶ್ರೀ ರಂಭಾಪುರಿ ಪೀಠವನ್ನು ತಲುಪಿ ಸೆ.25 ರಂದು ಶ್ರೀ ರಂಭಾಪುರಿ ಪೀಠದ ಜಗದ್ಗುರಗಳ ದರ್ಶನಾಶೀರ್ವಾದ ಪಡೆದು ಪಾದಯಾತ್ರೆಯನ್ನು ಮುಕ್ತಾಯಗೊಳಿಸಲಿದ್ದಾರೆ ಎಂದು ಶ್ರೀ ಮಠದ ಪ್ರಕಟಣೆ ತಿಳಿಸಿದೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ