ಪಂಜಾಬ್ : ಸಂಸದೆ ಪ್ರಣೀತ್ ಕೌರ್ ಅಮಾನತ್ತು..

ವದೆಹಲಿ :

   ಗಡಿ ರಾಜ್ಯ ಪಂಜಾಬ್ ನ ಮಾಜಿ ಸಿಎಂ ಕ್ಯಾಪ್ಟನ್ ಅಮರಿಂದರ್ ಸಿಂಗ್ ಅವರ ಪತ್ನಿ ಹಾಗೂ ಪಟಿಯಾಲದ ಸಂಸದೆ ಪ್ರಣೀತ್ ಕೌರ್ ಅವರನ್ನು ಕಾಂಗ್ರೆಸ್ ಪಕ್ಷದಿಂದ ಅಮಾನತುಗೊಳಿಸಿ ಆದೇಶ ಹೊರಡಿಸಲಾಗಿದ್ದು ಈ ಆದೇಶ ತಕ್ಷಣದಿಂದ ಜಾರಿಗೆ ಬರುತ್ತದೆ  ಎಂದು ಪಕ್ಷದ ಟ್ವಿಟ್ಟರ್ ಖಾತೆಯಲ್ಲಿ ತಿಳಿಸಿದೆ .

ಇನ್ನು ಕಾರಣವಾಗಿ ಪಕ್ಷ ವಿರೋಧಿ ಚಟುವಟಿಕೆಗಳಲ್ಲಿ ತೊಡಗಿದ್ದಾರೆ ಎಂದು ಕಾಂಗ್ರೆಸ್ ಶಿಸ್ತು ಕ್ರಮ ಸಮಿತಿಯು ಈ ನಿರ್ಧಾರವನ್ನು ತೆಗೆದುಕೊಂಡಿದೆ ಎಂದು ತಿಳಿದು ಬಂದಿದೆ.

Recent Articles

spot_img

Related Stories

Share via
Copy link
Powered by Social Snap