ಬೆಂಗಳೂರು:
ತುಮಕೂರು ಜಿಲ್ಲೆಯ ಪಾವಗಡ ತಾಲೂಕಿನ ಹೋಬಳಿಗಳಲ್ಲಿ ಜನೌಷಧಿ ಮಳಿಗೆಗಳನ್ನು ತೆರೆಯುವುದಾಗಿ ಕೇಂದ್ರ ರಾಸಾಯನಿಕ ಮತ್ತು ರಸಗೊಬ್ಬರ ಖಾತೆ ಸಚಿವ ಅನಂತಕುಮಾರ್ ಹೇಳಿದ್ದಾರೆ.
ನಗರದಲ್ಲಿಂದು ನಡೆದ ಪಾವಗಡದ ರಾಮಕೃಷ್ಣ ಸೇವಾಶ್ರಮದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ರಾಜ್ಯದ ಹಿಂದುಳಿದ ಪ್ರದೇಶಗಳಲ್ಲಿ ಒಂದಾದ ಪಾವಗಡ ತಾಲೂಕಿನ ಹೋಬಳಿಗಳಲ್ಲಿ ಜನೌಷಧಿ ಕೇಂದ್ರ ತೆರೆಯಲು ರಾಮಕೃಷ್ಣ ಸೇವಾಶ್ರಮದ ಜೊತೆ ಒಪ್ಪಂದ ಮಾಡಿಕೊಳ್ಳಲಾಗಿದೆ ಎಂದು ಸಚಿವ ಅನಂತಕುಮಾರ್ ಹೇಳಿದರು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ








