ಪಿಎಚ್‍ಡಿ ಪದವಿ

ಗುಬ್ಬಿ

             ಪಟ್ಟಣದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಕನ್ನಡ ಸಹಾಯಕ ಪ್ರಾಧ್ಯಾಪಕಿ ಕೆ.ಎಸ್.ಚೈತಾಲಿಯವರು ಡಾ.ಡಿ.ವಿ.ಗುಂಡಪ್ಪ ಅಧ್ಯಯನ ಕೇಂದ್ರದ ಪ್ರೊ:ಅಣ್ಣಮ್ಮನವರ ಮಾರ್ಗದರ್ಶನದಲ್ಲಿ ಮಂಡಿಸಿದ ಕನ್ನಡ ಸಾಹಿತ್ಯ ಚರಿತ್ರೆಗಳು ವಿಭಿನ್ನ ಧೋರಣೆಗಳು ಎಂಬ ಸಂಶೋಧನ ಮಹಾಪ್ರಬಂಧಕ್ಕೆ ತುಮಕೂರು ವಿಶ್ವವಿದ್ಯಾನಿಲಯ ಡಾಕ್ಟರೇಟ್ ಪದವಿ ನೀಡಿದೆ

Recent Articles

spot_img

Related Stories

Share via
Copy link