ಪಿ.ಹೆಚ್.ಡಿ. ಪದವಿ ಪ್ರದಾನ

ಶಿರಾ

             ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಭೌತಶಾಸ್ತ್ರ ವಿಭಾಗದ ಸಹಾಯಕ ಪ್ರಾಧ್ಯಾಪಕರಾದ ಎಂ. ವೆಂಕಟರವಣಪ್ಪ ಇವರು ತುಮಕೂರು ವಿಶ್ವವಿದ್ಯಾನಿಲಯದ ಭೌತಶಾಸ್ತ್ರ ಅಧ್ಯಯನ ವಿಭಾಗ ಹಾಗೂ ಸಂಶೋಧನಾ ಕೇಂದ್ರದ ಮುಖ್ಯಸ್ಥರಾದ ಡಾ.ಎಚ್. ನಾಗಭೂಷಣ ಅವರ ಮಾರ್ಗದರ್ಶನದಲ್ಲಿ ಸಲ್ಲಿಸಿದ ಲೋ ಟೆಂಪರೇಚರ್ ಸಿಂಥಸಿಸ್ ಆಫ್ ಸಿಲಿಕೆಟ್ ನ್ಯಾನೋ ಪಾಸ್ಫರ್ಸ್ ಅಂಡ್ ಇಟ್ಸ್ ಅಪ್ಲಿಕೇಷನ್ಸ್ ಇನ್ ವೈಟ್ ಲೈಟ್ ಎಮಿಟಿಂಗ್ ಡಯೋಡ್ಸ್ ಸಂಶೋಧನಾ ಮಹಾಪ್ರಬಂಧಕ್ಕೆ ಕೊಯಮತ್ತೂರಿನ ಭಾರತೀಯಾರ್ ವಿಶ್ವವಿದ್ಯಾಲಯವು ಪಿ.ಎಚ್.ಡಿ. ಪದವಿ ಪ್ರಧಾನ ಮಾಡಿದೆ.

Recent Articles

spot_img

Related Stories

Share via
Copy link