ಮಧುಗಿರಿ
ಜ್ಞಾನಪ್ರಿಯ ಪದವಿಪೂರ್ವ ಕಾಲೇಜಿನಲ್ಲಿ ಪ್ರಥಮ ಪಿಯುಸಿ ವಿಜ್ಞಾನ ವಿಭಾಗದ ವಿದ್ಯಾರ್ಥಿಗಳಿಗೆ ಜೆಇಇ & ಎನ್.ಇ.ಇ.ಟಿ ಪೂರ್ವಭಾವಿ ಉಪನ್ಯಾಸ ಕಾರ್ಯಕ್ರಮ ಏರ್ಪಡಿಸಲಾಗಿತ್ತು.
ತುಮಕೂರಿನ ಹೆಸರಾಂತ ಕಾಲೇಜಿನ ಉಪನ್ಯಾಸಕ ಪ್ರೊ.ಶಿವರಾಜ್ ರವರು ರಾಸಾಯನ ಶಾಸ್ತ್ರದ ವಿಷಯದ ಬಗ್ಗೆ ಉಪನ್ಯಾಸ ನೀಡಿದರು. ಪ್ರಾಂಶುಪಾಲರಾದ ಜಯಪಾಲ್, ಉಪನ್ಯಾಸಕ ವರ್ಗ ಮತ್ತು ವಿದ್ಯಾರ್ಥಿಗಳು ಭಾಗವಹಿಸಿದ್ದರು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ








