ಬಳ್ಳಾರಿ:
ಸಚಿವ ಡಿಕೆಶಿ ಶಿವಕುಮಾರ್ ಅವರು ಇಂದು ಬಳ್ಳಾರಿಯಲ್ಲಿ ಲೋಕಸಭೆ ಉಪಚುನಾವಣೆ ಹಿನ್ನೆಲೆ ಪ್ರಚಾರದ ವೇಳೆ ಗಾರ್ಮೆಂಟ್ಸ್ನಲ್ಲಿ ಪ್ಯಾಂಟ್ ಟ್ರಯಲ್ ನೋಡಿ ಶಾಪಿಂಗ್ ಮಾಡಿದ್ದಾರೆ.
ಕಾಂಗ್ರೆಸ್ ಪರ ಸಚಿವ ಡಿಕೆ ಶಿವಕುಮಾರ್ ಭರ್ಜರಿ ಪ್ರಚಾರ ನಡೆಸುತ್ತಿದ್ದು, ಇಂದು ಪ್ರಚಾರದ ವೇಳೆ ಗಾರ್ಮೆಂಟ್ ಫ್ಯಾಕ್ಟರಿಯೊಂದಕ್ಕೆ ಭೇಟಿ ನೀಡಿದ್ದಾರೆ.
ಈ ವೇಳೆ ಬಳ್ಳಾರಿ ಜೀನ್ಸ್ ಗೆ ಮಾರುಹೋದ ಡಿ.ಕೆ. ಶಿವಕುಮಾರ್ ಅಲ್ಲಿಯೇ ಟ್ರಯಲ್ ನೋಡಿ ಐದು ಸಾವಿರ ರೂ. ಮುಂಗಡ ನೀಡುವ ಮೂಲಕ 10 ಜೀನ್ಸ್ ಪ್ಯಾಂಟ್ ಗಳಿಗೆ ಆರ್ಡರ್ ಮಾಡಿದ್ದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ