ಬೆಂಗಳೂರು:
ಬಳ್ಳಾರಿ ಜಿಲ್ಲೆಗೆ ಸಚಿವ ಸ್ಥಾನ ನೀಡುವಂತೆ ಶಾಸಕ ಪಿ.ಟಿ.ಪರಮೇಶ್ವರನಾಯ್ಕ ಅವರು ಕಾಂಗ್ರೆಸ್ ವರಿಷ್ಠರನ್ನು ಆಗ್ರಹಿಸಿದ್ದಾರೆ.
ಇಂದು ಸಚಿವ ಡಿ.ಕೆ. ಶಿವಕುಮಾರ್ ನಿವಾಸಕ್ಕೆ ಭೇಟಿ ನೀಡಿದ ಸಂದರ್ಭದಲ್ಲಿ ಮಾತನಾಡುತ್ತಿದ್ದ ಅವರು, ಬಳ್ಳಾರಿಯ 6 ಶಾಸಕರ ಪೈಕಿ ಓರ್ವರಿಗೆ ಸಚಿವ ಸ್ಥಾನ ನೀಡಬೇಕು ಎಂದು ಒತ್ತಾಯಿಸಿದ ಅವರು, ಆಪರೇಷನ್ ಕಮಲದ ಬಗ್ಗೆ ನನಗೇನೂ ಗೊತ್ತಿಲ್ಲ. ಬಿಜೆಪಿಯ ಯಾವ ಮುಖಂಡರೂ ನಮ್ಮನ್ನು ಸಂಪರ್ಕಿಸಿಲ್ಲ ಎಂದು ಹೇಳಿದರು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ
