ದಾವಣಗೆರೆ
ಲೋಕಸಭಾ ಸಾರ್ವತ್ರಿಕ ಚುನಾವಣೆ 2019ರ ಸ್ವೀಪ್ ಕಾರ್ಯಕ್ರಮದಡಿಯಲ್ಲಿ ಮೀನುಗಾರಿಕೆ ಇಲಾಖೆ ವತಿಯಿಂದ ಚನ್ನಗಿರಿ ತಾಲ್ಲೂಕಿನ ಬಸವರಾಜಪುರ ಗ್ರಾಮದ ಮೀನು ಕೃಷಿಕರಿಗೆ ಮತದಾನದ ಕುರಿತು ಜಾಗೃತಿ ಕಾರ್ಯಕ್ರಮದ ಮೂಲಕ ಅರಿವು ಮೂಡಿಸಿ ಮತದಾನ ಪ್ರತಿಜ್ಞಾ ವಿಧಿ ಬೋಧಿಸಲಾಯಿತು ಎಂದು ಪ್ರಕಟಣೆ ತಿಳಿಸಿದೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ
![](https://prajapragathi.com/wp-content/uploads/2019/03/basavaraja-pura-fishermen-s.gif)