ಬೆಂಗಳೂರು:
ಬೆಂಗಳೂರು ಮಹಾನಗರ ಪಾಲಿಕೆ ಮೇಯರ್-ಉಪಮೇಯರ್ ಚುನಾವಣೆಯು ಸೆಪ್ಟೆಂಬರ್ 28 ರಂದು ನಡೆಯಲಿದೆ ಎಂದು ಪ್ರಾದೇಶಿಕ ಆಯುಕ್ತರು ಪ್ರಕಟಿಸಿದ್ದಾರೆ.
ಬಿಬಿಎಂಪಿ ಕೌನ್ಸಿಲ್ ಹಾಲ್ ನಲ್ಲಿ ಚುನಾವಣೆಗಳು ನಡೆಯಲಿವೆ ಎಂದು ಬೆಂಗಳೂರು ಪ್ರಾದೇಶಿಕ ಆಯುಕ್ತರು ಅಧಿಕೃತ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ