ಹಾವೇರಿ :
ಜಿಲ್ಲೆಯ ಗಡಿಯಂಕನಹಳ್ಳಿ ಕಿರಿಯ ಪ್ರಾಥಮಿಕ ಶಾಲೆಯ ಎಲ್ಲ ಮಕ್ಕಳಿಗೆ ಉಚಿತವಾಗಿ ಟೈ ಮತ್ತು ಗುರುತಿನ ಚೀಟಿ(ಐಡಿ ಕಾರ್ಡ)ಗಳನ್ನು ಶಾಲೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಜಿಲ್ಲಾ ಉತ್ತಮ ಶಿಕ್ಷಕ ಪ್ರಶಸ್ತಿ ವಿಜೇತ ಶಿಕ್ಷಕ ನಿಂಗಪ್ಪ ಸಾಳಂಕಿ ಹಾಗೂ ಬಿಎಚ್ ಕಾಳಮ್ಮನವರ ಉಚಿತವಾಗಿ ನೀಡಿ ಮಕ್ಕಳ ಕಲಿಕೆಗೆ ಪ್ರೋತ್ಸಾಹ ನೀಡುತ್ತಿರುವುದು ಸಾರ್ವಜನಿಕ ಮೆಚ್ಚುಗೆಗೆ ಪಾತ್ರರಾಗಿದ್ದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ
