ಮಾಧ್ಯಮ ಸಂಸ್ಥೆಗಳ ಕಾರ್ಯ ನಿರ್ವಹಣೆ ಮೇಲೆ ಪರಿಣಾಮ ಬೀರುವ ಮಸೂದೆಯಾದರೂ ಯಾವು …?

ನವದೆಹಲಿ: 

     ಕೇಂದ್ರ ಸರ್ಕಾರ ಪ್ರಸ್ತಾಪ  ಮಾಡಿರುವ  ಡಿಜಿಟಲ್‌ ವೈಯಕ್ತಿಕ ದತ್ತಾಂಶ ಸಂರಕ್ಷಣಾ ಮಸೂದೆ ಹಾಗೂ ನಿಯತಕಾಲಿಕಗಳ ಮುದ್ರಣ ಹಾಗೂ ನೋಂದಣಿ ಮಸೂದೆಯು ಮಾಧ್ಯಮಗಳ ಸ್ವಾತಂತ್ರ್ಯದ ಮೇಲೆ ಗಂಭೀರ ಪರಿಣಾಮ ಬೀರಲಿವೆ ಎಂದು ಭಾರತೀಯ ಸಂಪಾದಕರ ಕೂಟ ಭಾನುವಾರ ಆತಂಕ ವ್ಯಕ್ತಪಡಿಸಿದೆ.

     ಪತ್ರಕರ್ತರು ಮತ್ತು ಅವರ ಮೂಲಗಳನ್ನು ಒಳಗೊಂಡಂತೆ ನಾಗರಿಕರ ಕಣ್ಗಾವಲುಗಾಗಿ ಡಿಪಿಡಿಪಿ ಮಸೂದೆಯು ಶಕ್ತಗೊಳಿಸುವ ಚೌಕಟ್ಟನ್ನು ರಚಿಸುತ್ತದೆ ಎಂದು ಸಂಪಾದಕರ ಕೂಟ ತನ್ನ ಹೇಳಿಕೆಯಲ್ಲಿ ತಿಳಿಸಿದೆ.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link
Powered by Social Snap