ಹಾವೇರಿ :
ಕಾಗಿನೆಲೆಯ ಶ್ರೀ ಕನಕಗುರುಪೀಠದ ಕನಕ ಕಲಾಭವನದಲ್ಲಿ ರಾಜ್ಯ ಮಟ್ಟದ 65 ನೇ ಅಖಿಲ ಭಾರತ ಸಹಕಾರ ಸಪ್ತಾಹದಲ್ಲಿ ವಸ್ತು ಪ್ರದರ್ಶನ ಮಾರಾಟ ಮಳಿಗೆಗಳನ್ನು ಶಾಸಕ ನೆಹರೂ ಓಲೇಕಾರ ಉದ್ಘಾಟಿಸಿದರು. ಸಭಾಪತಿ ಬಸವರಾಜ ಹೊರಟ್ಟಿ. ಸಚಿವ ಬಂಡೆಪ್ಪ ಕಾಶಂಪೂರ ಅನೇಕ ಗಣ್ಯರು ಇದ್ದರು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ