ಬೆಂಗಳೂರು:

ಬೆಂಗಳೂರು ಮಹಾನಗರ ಪಾಲಿಕೆಯ ಮೇಯರ್ ಸ್ಥಾನಕ್ಕೆ ತಮ್ಮ ಆಪ್ತೆಯಾಗಿರುವ ಲತಾ ಕುಮಾರ್ ರಾಥೋಡ್ ಅವರಿಗೆ ಮೇಯರ್ ಸ್ಥಾನ ನೀಡುವಂತೆ ಕರ್ನಾಟಕ ಕಾಂಗ್ರೆಸ್ ಉಸ್ತುವಾರಿ ಕೆ.ಸಿ.ವೇಣುಗೋಪಾಲ್ ಅವರಲ್ಲಿ ಕೆಪಿಸಿಸಿ ಅಧ್ಯಕ್ಷ ದಿನೇಶ್‍ಗುಂಡೂರಾವ್ ಮತ್ತು ಲತಾ ರವಿಕುಮಾರ್ ಅವರು ಮನವಿ ಮಾಡಿದ್ದಾರೆ.
ಸದರಿ ಮಹಾನಗರ ಪಾಲಿಕೆಯ ಮೇಯರ್ ಸ್ಥಾನವು ಸಾಮಾನ್ಯ ವರ್ಗದ ಮಹಿಳೆಗೆ ಮೀಸಲಾಗಿದ್ದು, ಬೆಂಗಳೂರು ಗಾಂಧಿನಗರ 94ನೇ ವಾರ್ಡ್‍ನ ಕಾಂಗ್ರೆಸ್ ಸದಸ್ಯೆ ಲತಾ ಕುಮಾರ್ ರಾಥೋಡ್ ಅವರು ತಮಗೆ ಮೇಯರ್ ಸ್ಥಾನ ನೀಡುವಂತೆ ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಅವರಲ್ಲಿ ಮನವಿ ಮಾಡಿದ್ದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ








