ಯಡಕುಮೇರಿ ರೈಲ್ವೆ ನಿಲ್ದಾಣ; ಸಿಲುಕಿರುವ ಸಿಬ್ಬಂದಿ

 ಸಕಲೇಶ್ವರ:

      ಹಾಸನ ಜಿಲ್ಲೆಯಾದ್ಯಂತ ಧಾರಾಕಾರವಾಗಿ ಸುರಿಯುತ್ತಿರುವ ಮಳೆಯಿಂದಾಗಿ 16 ಮಂದಿ ರೈಲ್ವೆ ಸಿಬ್ಬಂದಿಗಳು ಸಿಲುಕಿಕೊಂಡಿರುವ ಘಟನೆ ಸಕಲೇಶ್ವರ ತಾಲ್ಲೂಕಿನ ಯಡಕುಮೇರಿ ರೈಲ್ವೆ ನಿಲ್ದಾಣದಲ್ಲಿ ನಡೆದಿದೆ.

      ಸತತವಾಗಿ ಕಳೆದ ಒಂದು ವಾರದಿಂದ ಸುರಿಯುತ್ತಿರುವ ಮಳೆ ಯಿಂದಾಗಿ ಕಾಡಿನ ಮದ್ಯದಲ್ಲಿರುವ ಈ ರೈಲ್ವೆ ನಿಲ್ದಾಣದಿಂದ ದೂರದ ಪಟ್ಟಣದಲ್ಲಿರುವ ತಮ್ಮ ಮನೆಗಳಿಗೆ ತೆರಳಲು ಯಾವುದೇ ರೀತಿಯ ವಾಹನ ಸೌಲಭ್ಯವಿಲ್ಲದೇ ಇರುವುದರಿಂದ ರೈಲ್ವೆ ನಿಲ್ದಾಣದಲ್ಲಿ ಕಾಲ ಕಳೆಯುವಂತಾಗಿದೆ.

 ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link