ಬೆಂಗಳೂರು: ರಾಷ್ಟ್ರಪತಿ ರಾಮನಾಥ್ ಕೋವಿಂದ್ ರವರ ಎರಡು ದಿನಗಳ ರಾಜ್ಯಪ್ರವಾಸ ಮುಗಿಸಿ ನವದೆಹಲಿಗೆ ತೆರಳಿದ್ದಾರೆ.
ಈ ವೇಳೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಎಚ್.ಎ.ಎಲ್ ವಿಮಾನ ನಿಲ್ದಾಣದಲ್ಲಿ ಆತ್ಮೀಯವಾಗಿ ಬೀಳ್ಕೊಟ್ಟರು. ಈ ಸಂದರ್ಭದಲ್ಲಿ ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ಮತ್ತು ಇತರರು ಉಪಸ್ಥಿತರಿದ್ದರು.