ರೈಲಿಗೆ ಸಿಲುಕಿ ವಿದ್ಯಾರ್ಥಿನಿ ಸಾವು

ತಿಪಟೂರು
          ನಗರದ ಸ್ಟೆಲ್ಲಾ ಮೇರಿಸ್ ಶಾಲೆಯ ವಿದ್ಯಾರ್ಥಿನಿಯಾದ ಗಂಗಾ, 8ನೇ ತರಗತಿ ವಿದ್ಯಾರ್ಥಿನಿಯು ಇಂದು ಬೆಳಗ್ಗೆ ಶಾರದಾನಗರ ರೈಲ್ವೇನಿಲ್ದಾಣದ ಬಳಿ ರೈಲಿಗೆ ಸಿಲುಕಿ ಮೃತಪಟ್ಟ ಘಟನೆ ನಡೆದಿದ್ದು ಪ್ರಕರಣ ಅರಸೀಕೆರೆ ರೈಲ್ವೆ ಠಾಣೆಯಲ್ಲಿ ದಾಖಲಾಗಿದೆ.

Recent Articles

spot_img

Related Stories

Share via
Copy link
Powered by Social Snap