ಲಿವಿಂಗ್‌ ಟುಗೆದರ್‌ : ಅಲಹಾಬಾದ್‌ ಹೈಕೋರ್ಟ್‌ ನಿಂದ ಮಹತ್ವದ ತೀರ್ಪು

ಲಕ್ನೋ:

    ಇಸ್ಲಾಂನಲ್ಲಿ ವಿವಾಹಪೂರ್ವ ಲೈಂಗಿಕತೆ, ಚುಂಬನ, ಸ್ಪರ್ಶ ಹಾಗೂ ದಿಟ್ಟಿಸುವಿಕೆಗೆ ನಿಷೇಧ ಇದೆ ಎಂದು ಅಲಹಾಬಾದ್‌ ಹೈಕೋರ್ಟ್‌ ಆದೇಶ ನೀಡಿದೆ. ಈ ಮೂಲಕ ಮುಸ್ಲಿಂ ಜೋಡಿಯ ಲಿವಿಂಗ್‌ ಟುಗೆದರ್‌ ವಿರುದ್ಧ ಪರೋಕ್ಷವಾಗಿ ತೀರ್ಪು ನೀಡಿದೆ.

   ಲಿವ್‌ ಇನ್‌ ಸಂಬಂಧದಲ್ಲಿರುವ ಅಂತರ್‌ಧರ್ಮೀಯ ಜೋಡಿಯೊಂದು, ತಮಗೆ ಯುವತಿಯ ಕುಟುಂಬದಿಂದ ಹಾಗೂ ಪೊಲೀಸರಿಂದ ಕಿರುಕುಳವಾಗುತ್ತಿದೆ. ಹೀಗಾಗಿ ರಕ್ಷಣೆ ನೀಡಿ ಎಂದು ಹೈಕೋರ್ಟ್‌ ಮೊರೆ ಹೋಗಿತ್ತು. ಇದನ್ನು ವಜಾಗೊಳಿಸಿದ ಕೋರ್ಟು, ಈ ಮೇಲಿನ ಅಭಿಪ್ರಾಯ ಹೇಳಿದೆ. ಈ ಮೂಲಕ ಲಿವ್‌ ಇನ್‌ ಸಂಬಂಧಕ್ಕೆ ಅಸಮ್ಮತಿ ವ್ಯಕ್ತಪಡಿಸಿದೆ.

    ವಿವಾಹೇತರ ಲೈಂಗಿಕತೆ ಮತ್ತು ವಿವಾಹಪೂರ್ವ ಲೈಂಗಿಕತೆ ಎರಡನ್ನೂ ಒಳಗೊಂಡಿರುತ್ತದೆ ಮತ್ತು ಇದನ್ನು ಇಂಗ್ಲಿಷ್‌ನಲ್ಲಿ ವ್ಯಭಿಚಾರ ಎಂದು ಅನುವಾದಿಸಲಾಗುತ್ತದೆ.

 

    ಇಸ್ಲಾಂನಲ್ಲಿ ಗಂಡ-ಹೆಂಡತಿ ಬಿಟ್ಟು ಇತರರ ನಡುವೆ  ಲೈಂಗಿಕ ಕ್ರಿಯೆ ನಡೆಸುವುದು ನಿಷಿದ್ಧ. ಇದಕ್ಕೆ ‘ಝೀನಾ’ ಎನ್ನುತ್ತಾರೆ. ಅಂತೆಯೇ ವಿವಾಹದ ಮುನ್ನವೇ ಚುಂಬನ, ಗುರಾಯಿಸುವುದು ಹಾಗೂ ಸ್ಪರ್ಶಿಸುವುದು ಕೂಡ ಇಸ್ಲಾಂ ಪ್ರಕಾರ ‘ಹರಾಮ್‌’ ಆಗಿದೆ’ ಎಂದು ಕೋರ್ಚ್‌ ಅಭಿಪಟ್ಟಿತು ಹಾಗೂ ರಕ್ಷಣೆ ಕೋರಿದ್ದ ಜೋಡಿಯ ಅರ್ಜಿ ವಜಾ ಮಾಡಿತು.

ಮಹಿಳೆಯ ತಾಯಿ ತಮ್ಮ ಲಿವ್-ಇನ್ ಸಂಬಂಧದಿಂದ ಅತೃಪ್ತರಾಗಿದ್ದಾರೆ ಮತ್ತು ಅವರ ವಿರುದ್ಧ ಎಫ್‌ಐಆರ್ ದಾಖಲಿಸಿದ್ದಾರೆ ಎಂದು ಆರೋಪಿಸಿ ಅಂತರ್‌ಧರ್ಮೀಯ ದಂಪತಿಗಳು ಸಲ್ಲಿಸಿದ ರಕ್ಷಣೆ ಅರ್ಜಿಯನ್ನು ವಿಭಾಗೀಯ ಪೀಠ ವಿಚಾರಣೆ ನಡೆಸಿತು.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link
Powered by Social Snap