ಮಧುಗಿರಿ :
ತಾಲ್ಲೂಕಿನ ಪುರವರ ಹೋಬಳಿಯ ತಾಲ್ಲೂಕು ಮಟ್ಟದ ಕ್ರೀಡಾಕೂಟದಲ್ಲಿ ಬ್ಯಾಲ್ಯ ಕ್ಲಸ್ಟರ್, ವಡ್ಡರಹಟ್ಟಿ ನಮ್ಮೂರ ಸರ್ಕಾರಿ ಹಿರಿಯ ಪ್ರಾಥಮಿಕ ಪಾಠಶಾಲೆಯ ಮಕ್ಕಳು ಯೋಗಾಸನ ಸ್ಪರ್ಧೆಯಲ್ಲಿ ಬಾಲಕರ ತಂಡ ಪ್ರಥಮ ಸ್ಥಾನಗಳಿಸಿ ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದು ಶಾಲಾ ಸಿಬ್ಬಂದಿವರ್ಗದವರು ಕ್ರೀಡಾಪಟುಗಳನ್ನು ಅಭಿನಂದಿಸಿದರು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ