ಚೇಳೂರು
ಚೇಳೂರಿನ ಶ್ರೀಪಾಂಡುರಂಗರುಕ್ಮೀಣಿ ದೇವಾಲಯದಲ್ಲಿ ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ಸಾಮೂಹಿಕ ಶ್ರೀವರಮಹಾಲಕ್ಷ್ಮೀ ಪೂಜಾ ಕಾರ್ಯವನ್ನು ನಡೆಸಲಾಯಿತು. ಮೇಲ್ವಿಚಾರಕ ಗಂಗಾಧರ್ ಹಾಗೂ ಮಹಿಳಾ ಸಂಘದ ಸದಸ್ಯರುಗಳು ಹಾಜರಿದ್ದರು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ