ತುರುವೆಕೆರೆ
ಪಟ್ಟಣದಲ್ಲಿ ಇತ್ತೀಚೆಗೆ ವಾಹನ ದಟ್ಟಣೆ ಹೆಚ್ಚಾಗಿ ಎಲ್ಲೆಂದರಲ್ಲಿ ನಿಲ್ಲಿಸುವ ವಾಹನಗಳ ನಿಲುಗಡೆಯಿಂದ ಸಾರ್ವಜನಿಕರಿಗೆ ಹಾಗೂ ಸುಗಮ ಸಂಚಾರಕ್ಕೆ ತೊಂದರೆಯಾಗುತ್ತಿದ್ದು, ಆ ನಿಟ್ಟಿನಲ್ಲಿ ವೃತ್ತನಿರೀಕ್ಷಕ ಸಲೀಮ್ ಅಹಮದ್, ಪಿಎಸ್‍ಐ ಜಿ.ಪಿ.ರಾಜು ಹಾಗೂ ಪಟ್ಟಣ ಪಂಚಾಯ್ತಿ ಮುಖ್ಯಾಧಿಕಾರಿ ಮಂಜುಳಾದೇವಿ ನೂತನ ಬಸ್ ನಿಲ್ದಾಣದ ಬಳಿ ತೆರಳಿ ವಾಹನಗಳ ನಿಲುಗಡೆ ಬಗ್ಗೆ ಸ್ಥಳ ಪರಿಶೀಲಿಸಿ ಪರಸ್ಪರ ಸಮಾಲೋಚನೆ ನಡೆಸಿದರು
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ