ಹಾವೇರಿ :
ನಗರದ ಪ್ರವಾಸಿ ಮಂದಿರದಲ್ಲಿ ಜಿಲ್ಲಾ ಮುಖ್ಯೋಪಾಧ್ಯಯರ ಸಂಘದ ವತಿಯಿಂದ ವಿದ್ಯಾನಗರದಲ್ಲಿರುವ ಜಾಗದಲ್ಲಿ ಜಿಲ್ಲೆಯ ಎಲ್ಲರಿಗೂ ಅನುಕೂಲವಾಗುವಂತೆ ವಿದ್ಯಾಭವನ ನಿರ್ಮಾಣ ಮಾಡಲು ಅನುದಾನ ನೀಡುವಂತೆ ಕೋರಿ ವಿಧಾನ ಪರಿಷತ್ ಸದಸ್ಯ ಶ್ರೀನಿವಾಸ್ ಮಾನೆಯವರಿಗೆ ಮನವಿ ಸಲ್ಲಿಸಿದರು. ಈ ಸಂದರ್ಭದಲ್ಲಿ ಗೌರವಾಧ್ಯಕ್ಷರಾದ ಎಸ್ಎಂ ಯಮಣ್ಣಕ್ಕನವರ.ಕಾರ್ಯದರ್ಶಿಗಳಾದ ಜೆಕೆ ಹಿತ್ತಲಮನಿ.ಕಾಂಗ್ರೇಸ್ ಪಕ್ಷದ ಮುಖಂಡರಾದ ಸತೀಶ ದೇಶಪಾಂಡೆ ಹಾಜರಿದ್ದರು
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ