ತೆಲಂಗಾಣ;
ತೆಲಂಗಾಣ ವಿಧಾನಸಭೆ ವಿಸರ್ಜನೆಗೆ ರಾಜ್ಯಪಾಲ ನರಸಿಂಹನ್ ಒಪ್ಪಿಗೆ ಸೂಚಿಸಿದ್ದಾರೆ. ತಮ್ಮ ಸಚಿವ ಸಂಪುಟ ಸಭೆಯಲ್ಲಿ ವಿಧಾನಸಭೆ ವಿಸರ್ಜಿಸಲು ನಿರ್ಧಾರ ಕೈಗೊಂಡು, ನಂತರ ತಮ್ಮ ಸಹೊದ್ಯೋಗಿ ಅವರೊಂದಿಗೆ ರಾಜಭವನಕ್ಕೆ ತೆರಳಿ ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನಿಸಿ, ವಿಧಾನಸಭೆ ವಿಸರ್ಜಿಸಲು ನಿರ್ಧರಿಸಿರುವುದಾಗಿ ತಿಳಿಸಿ ತಮ್ಮ ಮನವಿ ಪತ್ರವನ್ನು ಸಲ್ಲಿಸಿದರು








