ಚಿಕ್ಕನಾಯಕನಹಳ್ಳಿ
ಜಿಲ್ಲಾ ಮಟ್ಟದ ಕಬಡ್ಡಿ ಪಂದ್ಯಾವಳಿಯಲ್ಲಿ ಕುಣಿಗಲ್ ತಾಲ್ಲೂಕಿನ ಹುಲಿಯೂರುದುರ್ಗ ಹೋಬಳಿ, ಕಿಚ್ಚಾವಾಡಿಯ ಪ್ರೌಢಶಾಲಾ ಬಾಲಕಿಯರ ಕಬಡ್ಡಿ ತಂಡ ಪ್ರಥಮ ಸ್ಥಾನವನ್ನು ಪಡೆದು ವಿಭಾಗಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ. ಮುಖ್ಯಶಿಕ್ಷಕರು ಹಾಗೂ ಸಹಶಿಕ್ಷಕರು ಅಭಿನಂದಿಸಿರುತ್ತಾರೆ.

Powered by FILMY SCOOP | © 2022 | Praja Pragathi - All Rights Reserved
Powered by FILMY SCOOP | © 2022 | Praja Pragathi - All Rights Reserved