ತುಮಕೂರು
ಅಮರಜ್ಯೋತಿನಗರ ಕೆಂಪೇಗೌಡ ರಸ್ತೆಯಲ್ಲಿರುವ ಶ್ರೀ ಶನೇಶ್ಚರ ದೇವಾಲಯದಲ್ಲಿ ಶ್ರಾವಣ ಶನಿವಾರದ ಅಂಗವಾಗಿ ದೇವರಿಗೆ ವಿಶೇಷ ಅಲಂಕಾರ ಮಾಡಲಾಗಿತ್ತು. ಭಕ್ತಾಧಿಗಳು ದೇವಸ್ಥಾನಕ್ಕೆ ಆಗಮಿಸಿ ದೇವರ ದರ್ಶನ ಪಡೆದರು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ
Powered by FILMY SCOOP | © 2022 | Praja Pragathi - All Rights Reserved
Powered by FILMY SCOOP | © 2022 | Praja Pragathi - All Rights Reserved