ಬೆಂಗಳೂರು:
ಬೆಂಗಳೂರಿನ ಯಲಹಂಕದ ಮೇಜರ್ ಸಂದೀಪ್ ಉನ್ನಿಕೃಷ್ಣನ್ ಸ್ಮಾರಕವನ್ನು ದುಷ್ಕರ್ಮಿಗಳು ಧ್ವಂಸಗೊಳಿಸಿದ್ದಾರೆ. ಧ್ವಂಸವಾದ ಸ್ಮಾರಕವನ್ನು ಕೂಡಲೇ ಮರುಸ್ಥಾಪನೆ ಮಾಡಬೇಕು ಮತ್ತು ದುಷ್ಕರ್ಮಿಗಳ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ರಾಜ್ಯ ಸಭಾ ಸದಸ್ಯ ರಾಜೀವ್ ಚಂದ್ರಶೇಖರ್ ಅವರು ರಾಜ್ಯ ಸರ್ಕಾರವನ್ನು ಆಗ್ರಹಿಸಿದ್ದಾರೆ. ಈ ದುರ್ಘಟನೆಯ ಕುರಿತು ತಮ್ಮ ಟ್ವಿಟ್ಟರ್ ನಲ್ಲಿ ದುಖಃ ಹಂಚಿಕೊಂಡಿರುವ ಅವರು ಮುಂಬೈಸ ಅಮಾನವೀಯ ದಾಳಿ ವೇಳೆ ದೇಶಕ್ಕಾಗಿ ಪ್ರಾಣತೆತ್ತ ಮೇಜರ್ ಸಂದೀಪ್ ಉನ್ನಿಕೃಷ್ಣನ್ ತ್ಯಾಗ ಮತ್ತು ಬಲಿದಾನದ ದಿನಕ್ಕೆ ಇನ್ನು ಬೆರಳಣಿಕೆಯಷ್ಠು ದಿನಗಳು ಬಾಕಿ ಇರುವ ಸುಸಂದರ್ಭದಲ್ಲಿ ಇಂತಹ ದುರ್ಘಟನೆ ನಡೆದಿರುವುದು ವಿಷಾದಕರ ಮತ್ತು ಖಂಡನೀಯ ಎಂದು ಅವರು ಅಭಿಪ್ರಾಯ ಪಟ್ಟಿದ್ದಾರೆ .
ಅವರು ತಮ್ಮ ಟ್ವಿಟರ್ ನಲ್ಲಿ ಹಂಚಿಕೊಂಡಿರುವ ಮಾಹಿತಿ ಈ ರೀತಿ ಇದೆ:

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ








