ಶಕ್ತಿ ಯೋಜನೆ : ಇಂದು ಸಂಚಾರ ಮಾಡಿದ ಮಹಿಳೆಯರ ಸಂಖ್ಯೆ ಎಷ್ಟು ಗೊತ್ತೆ…?

ಬೆಂಗಳೂರು: 

     ರಾಜ್ಯ  ಸರ್ಕಾರ ಸರ್ಕಾರಿ ಸ್ವಾಮ್ಯದ ಸಾರಿಗೆ ಬಸ್ ಗಳಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣ ಕಲ್ಪಿಸುವ ಶಕ್ತಿ ಯೋಜನೆಗೆ ಭಾನುವಾರ ಚಾಲನೆ ನೀಡಿದ್ದು, ಮೊದಲ ದಿನವೇ ಬರೋಬ್ಬರಿ 5.71 ಲಕ್ಷ ಮಹಿಳೆಯರು ಉಚಿತವಾಗಿ ಪ್ರಯಾಣಿಸಿದ್ದಾರೆ.

     ನಿನ್ನೆ ಮಧ್ಯಾಹ್ನದಿಂದ ಸರ್ಕಾರಿ ಬಸ್​ಗಳಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣಕ್ಕೆ ಅವಕಾಶ ನೀಡಲಾಗಿದೆ. ಒಂದೇ ದಿನ 5.71 ಲಕ್ಷ ಮಹಿಳೆಯರು ಸರ್ಕಾರಿ ಬಸ್​ನಲ್ಲಿ ಪ್ರಯಾಣ ಮಾಡಿದ್ದಾರೆ.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link