ಹುಳಿಯಾರಿನ
ಶ್ರೀ ಕನ್ನಿಕಾಪರಮೇಶ್ವರಿ ದೇವಾಲಯದ ಆವರಣವನ್ನು ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ನವಜೀವನ ಸದಸ್ಯರಿಂದ ಯೋಜನಾಧಿಕಾರಿ ಪ್ರಶಾಂತ್ ನೇತೃತ್ವದಲ್ಲಿ ಸ್ವಾತಂತ್ರ ದಿನಾಚರಣೆ ನಿಮಿತ್ತ ಸ್ವಚ್ಛತಾ ಕಾರ್ಯ ನಡೆಸಿ ಸ್ವಚ್ಛತೆ ಬಗ್ಗೆ ಅರಿವು ಮೂಡಿಸುವ ಕರಪತ್ರ ವಿತರಿಸಲಾಯಿತು..ಆರ್ಯವೈಶ್ಯ ಸಮಾಜದ ಅಧ್ಯಕ್ಷ ಎಲ್.ಆರ್.ಚಂದ್ರಶೇಖರ್,ಮೇಲ್ವಿಚಾರಕ ಸಂತೋಷ್ ಮೊದಲಾದವರಿದ್ದರು.