ಎಂ ಎನ್ ಕೋಟೆ
ಗುಬ್ಬಿ ತಾಲ್ಲೂಕಿನ ಹಾಗಲವಾಡಿ ಗ್ರಾಮದ ಶ್ರೀ ವಿನಾಯಕ ಗ್ರಾಮಾಂತರ ಪ್ರೌಡಶಾಲೆಯ ವಿದ್ಯಾರ್ಥಿಗಳು ತಾಲ್ಲೂಕ್ ಮಟ್ಟದಲ್ಲಿ ಪ್ರತಿಭಾ ಕಾರಂಜಿಯಲ್ಲಿ ಹಸಿರೆ ನಮ್ಮೆಲ್ಲರ ಉಸಿರು ಎಂಬ ನಾಟಕವನ್ನು ಪ್ರದರ್ಶಿಸಿ ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ವಿದ್ಯಾರ್ಥಿಗಳನ್ನು ಮುಖ್ಯಶಿಕ್ಷಕರು ಹಾಗೂ ಗ್ರಾಮಸ್ಥರು ಅಭಿನಂದಿಸಿದ್ದಾರೆ.
