ವಿಜಯಪುರದ ಸಿಂಧಗಿಗೆ ತೆರಳುವ ಮಾರ್ಗದಲ್ಲಿ ಜೇವರ್ಗಿಗೆ ಭೇಟಿ ನೀಡಿದ್ದ ಮಾಜಿ ಸಿ ಎಂ ಸಿದ್ದರಾಮಯ್ಯ.ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಗೌರವ ಸಲ್ಲಿಸಿದರು. ಕ್ಷೇತ್ರದ ಶಾಸಕರೂ ಆಗಿರುವ ವಿಧಾನಸಭೆ ವಿರೋಧ ಪಕ್ಷದ ಮುಖ್ಯ ಸಚೇತಕ ಡಾ. ಅಜಯಸಿಂಗ್ ಹಾಜರಿದ್ದರು.

Powered by FILMY SCOOP | © 2022 | Praja Pragathi - All Rights Reserved
Powered by FILMY SCOOP | © 2022 | Praja Pragathi - All Rights Reserved