ಬೆಂಗಳೂರು
ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಸಂಸದ ತೇಜಸ್ವಿ ಸೂರ್ಯ ಅವರು ಸಿದ್ದರಾಮಯ್ಯ ಅವರನ್ನು ಭೇಟಿಯಾದ ಸಂದರ್ಭ.
ಮಾಜಿ ಕ್ರಿಕೆಟಿಗ ಜಿ.ಆರ್.ವಿಶ್ವನಾಥ್ ಅವರು ತಮ್ಮ ಜೀವನ ಚರಿತ್ರೆ ಕುರಿತಾದ ಪುಸ್ತಕವನ್ನು ಸಿದ್ದರಾಮಯ್ಯ ಅವರಿಗೆ ನೀಡಿದ ಸಂದರ್ಭ. ಸಂಸದ ತೇಜಸ್ವಿ ಸೂರ್ಯ, ವಿಧಾನ ಪರಿಷತ್ ಸದಸ್ಯ ಗೋವಿಂದರಾಜು ಹಾಜರಿದ್ದರು.
