ಸಚಿವ ಸ್ಥಾನಕ್ಕೆ ಕೆ.ಎಸ್. ಈಶ್ವರಪ್ಪ ರಾಜೀನಾಮೆ ಘೋಷಣೆ

ಶಿವಮೊಗ್ಗ:

ಸಚಿವ ಸ್ಥಾನಕ್ಕೆ ಕೆ.ಎಸ್. ಈಶ್ವರಪ್ಪ ರಾಜೀನಾಮೆ ಘೋಷಣೆ, ನಾಳೆ ಸಚಿವ ಸ್ಥಾನಕ್ಕೆ ರಾಜೀನಾಮೆ ಕೊಡುವುದಾಗಿ ಹೇಳಿಕೆ.

ಪಕ್ಷಕ್ಕೆ ಮುಜುಗರ ಆಗದಿರಲು ಈ ನಿರ್ಧಾರ ಸಚಿವನಾಗಿ ಸೇವೆ ಸಲ್ಲಿಸಲು ಅವಕಾಶ ನೀಡಿದ ಕೇಂದ್ರ ಹಾಗೂ ರಾಜ್ಯದ ಎಲ್ಲ ನಾಯಕರಿಗೂ ಧನ್ಯವಾದ ಸಲ್ಲಿಸುವೆ.

ದೇವರನ್ನು ನಂಬಿದ್ದೇನೆ..40% ಕಮಿಷನ್ ಆರೋಪದಿಂದ ಮುಕ್ತನಾಗಿ ಶೀಘ್ರವಾಗಿ ಹೊರಬರುತ್ತೇನೆ.ತನಿಖೆಗೆ ನನ್ನ ಸಂಪೂರ್ಣ ಸಹಕಾರ ಇರುತ್ತದೆ. ಶಿವಮೊಗ್ಗದಲ್ಲಿ ತುರ್ತು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಈಶ್ವರಪ್ಪ

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

 

Recent Articles

spot_img

Related Stories

Share via
Copy link