ಸರ್ಕಾರಿ ಹಾಲು ಉತ್ಪಾದಕರ ಸಹಕಾರ ಸಂಘಕ್ಕೆ ಆಯ್ಕೆ

ಮಿಡಿಗೇಶಿ

ಮಧುಗಿರಿ ತಾಲ್ಲೂಕು ಮಿಡಿಗೇಶಿ ಹೋಬಳಿ ಹೊಸಕೆರೆ ಗ್ರಾಮ ಪಂಚಾಯ್ತಿಗೆ ಸೇರಿದ ಪಡಸಾಲಹಟ್ಟಿ ಗ್ರಾಮದ ಸರ್ಕಾರಿ ಹಾಲು ಉತ್ಪಾದಕರ ಸಹಕಾರ ಸಂಘದ ಅಧ್ಯಕ್ಷರ ಚುನಾವಣೆಯಲ್ಲಿ ಜೆ.ಡಿ.ಎಸ್ ಮುಖಂಡರಾದ ಚಿತ್ತಣ್ಣನವರ ನೇತೃತ್ವದಲ್ಲಿ ಅಧ್ಯಕ್ಷರಾಗಿ ಕೆಂಗಣ್ಣ ಮತ್ತು ಉಪಾಧ್ಯಕ್ಷರಾಗಿ ಕೃಷ್ಣಮೂರ್ತಿ ರವರುಗಳು ಅವಿರೋದವಾಗಿ ಆಯ್ಕೆಯಾಗಿದ್ದು ಎಲೆಕ್ಷನ್ ಆಫಿಸರ್ ಘೋಷಿಸಿರುತ್ತಾರೆ.

Recent Articles

spot_img

Related Stories

Share via
Copy link
Powered by Social Snap