ಬೆಂಗಳೂರು:
ಬೆಂಗಳೂರು ನಗರದ ಮಳೆಯಿಂದ ಮುಂಜಾಗ್ರತ ಕ್ರಮಗಳು, ನಾಗರಿಕರು ಎದುರಿಸುತ್ತಿರುವ ಸಮಸ್ಯೆಗಳ ಬಗ್ಗೆ ಉಪಮುಖ್ಯಮಂತ್ರಿ ಚರ್ಚೆ ನಡೆಸಲಿದ್ದಾರೆ.
ಸಭೆಯಲ್ಲಿ ಬಿಬಿಎಂಪಿ ವ್ಯಾಪ್ತಿಯ ಸಂಸದರು , ಶಾಸಕರು ಹಾಗೂ ಎಂಎಲ್ಸಿಗಳು ಭಾಗಿ ಯಾಗಲಿದ್ದಾರೆ. ಸರ್ವ ಪಕ್ಷದ ನಾಯಕರುಗಳಿಂದ ಸಲಹೆ ಮತ್ತು ಅಭಿಪ್ರಾಯಗಳನ್ನು ಸಂಗ್ರಹಿಸ ಲಿದ್ದಾರೆ. ವಿಧಾನಸೌಧ ಸಮ್ಮೇಳನ ಸಭಾಂಗಣದಲ್ಲಿ ಸಭೆ ನಡೆಯಲಿದೆ. ಅಲ್ಲದೇ ಸಭೆಯಲ್ಲಿ ಬಿಬಿಎಂಪಿ ಚುನಾವಣೆಗೆ ಕುರಿತಾಗಿ ಚರ್ಚಿಸುವ ಸಾಧ್ಯತೆ ಇದೆ.
