ಸಿಎಂ ಭೇಟಿಯಾದ ಡಾ. ರಾಜಕುಮಾರ ಕುಟುಂಬ ಸದಸ್ಯರು

ಬೆಂಗಳೂರು : ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಇಂದು ಚಿತ್ರ ನಟ ರಾಘವೇಂದ್ರ ರಾಜಕುಮಾರ್, ಅಶ್ವಿನಿ ಪುನೀತ್ ರಾಜಕುಮಾರ್ ಸೇರಿದಂತೆ ರಾಜಕುಮಾರ್ ಕುಟುಂಬದ ಸದಸ್ಯರು ಬೆಂಗಳೂರಿನ ರೇಸ್ ಕೋರ್ಸ್ ನಿವಾಸದಲ್ಲಿ ಭೇಟಿ ಮಾಡಿದರು.

ಈ ಸಂದರ್ಭದಲ್ಲಿ ವರನಟ ಡಾ. ರಾಜಕುಮಾರ್ ಸಮಾಧಿ ಅಭಿವೃದ್ಧಿಗೆ ಸಂಬಂಧಪಟ್ಟಂತೆ ರಾಘವೇಂದ್ರ ರಾಜಕುಮಾರ್ ಅವರು ಸಿಎಂ ಜೊತೆ ಚರ್ಚೆ ನಡೆಸಿದರು. ಇದಕ್ಕೆ ಸಂಬಂಧಪಟ್ಟಂತೆ ಸಿದ್ಧಪಡಿಸಲಾಗಿರುವ ಯೋಜನೆಯ ಪಿಪಿಟಿಯನ್ನು ಸಿಎಂ ಬೊಮ್ಮಾಯಿ ಅವರು ವೀಕ್ಷಣೆ ಮಾಡಿದರು.

Recent Articles

spot_img

Related Stories

Share via
Copy link