ಬೆಂಗಳೂರು:
ಸಚಿವ ಸ್ಥಾನದ ಮೇಲೆ ಕಣ್ಣಿಟ್ಟಿರುವ ಕಾಂಗ್ರೆಸ್ನ ಶಾಸಕರು ಈಗ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಲು ಮುಗಿಬೀಳುತ್ತಿದ್ದಾರೆ.
ಸೆಪ್ಟೆಂಬರ್ 25ರೊಳಗೆ ಸಚಿವ ಸಂಪುಟ ವಿಸ್ತರಣೆ ಮಾಡಲಾಗುವುದು ಎಂಬ ಸುದ್ದಿ ಹರಡುತ್ತಿದ್ದಂತೆ ಕಾಂಗ್ರೆಸ್ ಪಕ್ಷದ ಸಚಿವ ಸ್ಥಾನದ ಮೇಲೆ ಕಣ್ಣಿಟ್ಟಿರುವ ಶಾಸಕರು, ತಮಗೂ ಸಚಿವ ಸ್ಥಾನ ನೀಡುವಂತೆ ಸಿದ್ದರಾಮಯ್ಯ ಅವರನ್ನು ಈಗಾಗಲೇ ಭೇಟಿ ಮಾಡಿರುವ ಚಿಕ್ಕಬಳ್ಳಾಪುರದ ಶಾಸಕ ಡಾ.ಕೆ.ಸುಧಾಕರ್, ಹೊಸಕೋಟೆ ಶಾಸಕ ಎಂ.ಟಿ.ಬಿ.ನಾಗರಾಜ್, ಪಿ.ಟಿ.ಪರಮೇಶ್ವರ ನಾಯ್ಕ ಅವರು, ನಮಗೆ ಸಚಿವ ಸ್ಥಾನ ನೀಡುವಂತೆ ಸಿದ್ದು ಅವರಲ್ಲಿ ಬೇಡಿಕೆ ಇಟ್ಟಿದ್ದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ