ಬೆಂಗಳೂರು:
ಬಳ್ಳಾರಿ ಲೋಕಸಭಾ ಕ್ಷೇತ್ರದ ಉಪಚುನಾವಣೆ ಕುರಿತಂತೆ ಕಾಂಗ್ರೆಸ್ ಪಕ್ಷದಿಂದ ಅಭ್ಯರ್ಥಿಯ ಆಯ್ಕೆ ವಿಷಯದಲ್ಲಿ ಇನ್ನೂ ಗೊಂದಲ ಉಂಟಾಗಿದೆ.
ಅಭ್ಯರ್ಥಿಯ ಆಯ್ಕೆ ಬಗ್ಗೆ ಚರ್ಚಿಸಲು ಮಾಜಿ ಮುಖ್ಯಮಂತ್ರಿ ಹಾಗೂ ಸಮನ್ವಯ ಸಮಿತಿ ಅಧ್ಯಕ್ಷ ಸಿದ್ಧರಾಮಯ್ಯ ನೇತೃತ್ವದಲ್ಲಿ ಇಂದು ಕರೆದಿದ್ದ ಸಭೆಯಲ್ಲಿ ಕೆಪಿಸಿಸಿ ಅಧ್ಯಕ್ಷ ದಿನೇಶ್ಗುಂಡೂರಾವ್, ಶಾಸಕ ಆನಂದ್ಸಿಂಗ್ ಹೊರತು ಪಡಿಸಿದರೆ, ಉಳಿದ ಶಾಸಕರು ಅಂದರೆ, ಆನಂದ್ಸಿಂಗ್, ತುಕಾರಾಂ, ಭೀಮಾನಾಯ್ಕ, ಪರಮೇಶ್ವರ ನಾಯ್ಕ ಅವರು ಬರದೆ, ಸಭೆಗೆ ಗೈರಾಗಿದ್ದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ
![](https://prajapragathi.com/wp-content/uploads/2018/09/Siddaramaiah-cm.gif)