ಬೆಂಗಳೂರು:
ಮಾಜಿ ಪ್ರದಾನಿ ಎ.ಬಿ.ವಾಜಪೇಯಿ ಅವರ ನಿಧನದಿಂದಾಗಿ ಸ್ಥಳೀಯ ಸಂಸ್ಥೆ ಚುನಾವಣೆಯನ್ನು ಮುಂದೂಡಲಾಗಿದೆ.
ಈಗಾಗಲೇ ಆಗಸ್ಟ್ 29 ರಂದು ಸ್ಥಳೀಯ ಸಂಸ್ಥೆಗಳ ಚುನಾವಣೆಯ ದಿನಾಂಕವನ್ನು ಘೋಷಿಸಲಾಗಿತ್ತು. ಆದರೆ, ವಾಜಪೇಯಿ ಅವರ ನಿಧನದಿಂದಾಗಿ ಈ ಚುನಾವಣೆಯನ್ನು ಆಗಸ್ಟ್ 31ಕ್ಕೆ ಮುಂದೂಡಲಾಗಿದೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ
