ತುಮಕೂರು
ಸರ್ಕಾರಿ ಪಾಲಿಟೆಕ್ನಿಕ್ ಹಳೆ ವಿದ್ಯಾರ್ಥಿಗಳ ಸಂಘದ ವತಿಯಿಂದ ಡಾ|| ಸರ್.ಎಂ.ವಿಶ್ವೇಶ್ವರಯ್ಯರವರ ಜನ್ಮ ದಿನದ ಅಂಗವಾಗಿ ಇಂಜಿನಿಯರ್ಸ್ ದಿನಾಚರಣೆಯನ್ನು ಹಮ್ಮಿಕೊಳ್ಳಲಾಗಿತ್ತು. ಈ ಕಾರ್ಯಕ್ರಮದ ಉದ್ಘಾಟನೆಯನ್ನು ಶ್ರೀ ನಿರಂಜನ್ ದಾಸ್ ರಾಜ್‍ಭಾನ್ ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಸಂಘದ ಅಧ್ಯಕ್ಷರಾದ ಕೆ.ಹೆಚ್.ನಾರಾಯಣರೆಡ್ಡಿ, ಸ್ಥಾಪಕ ಅಧ್ಯಕ್ಷ ಸಿ.ಎಸ್.ಪ್ರಕಾಶ್, ಉಪಾಧ್ಯಕ್ಷ ಗೊಪಾಲಕೃಷ್ಣ, ಕಾರ್ಯದರ್ಶಿ ಅಬ್ದುಲ್ ಜಲೀಲ್, ಜಂಟಿಕಾರ್ಯದರ್ಶಿ ಎಸ್.ಕೆ.ಜಗದೀಶ್, ನಿಯೋಜಿತ ಕಾರ್ಯದರ್ಶಿ ಮೌನ ಚನ್ನಯ್ಯ ಖಜಾಂಚಿ ಎಸ್.ಸಿ.ಮದನ್.ಸಿಂಗ್, ಮತ್ತ ಸಂಘದ ನಿರ್ದೇಶಕರುಗಳು ಉಪಸ್ಥಿತರಿದ್ದರು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ