ಹಾಲಿನ ದರ ಏರಿಕೆ

 ಬೆಂಗಳೂರು:

      ಸೆಪ್ಟೆಂಬರ್ ಮಾಸಾಂತ್ಯಕ್ಕೆ ಹಾಲಿನ ದರ 2 ರೂ.ಗಳ ಏರಿಕೆಯಾಗಲಿದೆ ಎಂದು ಕರ್ನಾಟಕ ಹಾಲು ಒಕ್ಕೂಟ ತಿಳಿಸಿದೆ.

      ಸ್ಥಳೀಯ ಸಂಸ್ಥೆ ಚುನಾವಣೆ ಮುಗಿದ ಬೆನ್ನಲ್ಲೇ ಈ ನಿರ್ಧಾರ ಕೈಗೊಂಡಿರುವ ಕೆಎಂಎಫ್, ಮುಂದೆ ನಡೆಯುವ ಬೋರ್ಡ್ ಮೀಟಿಂಗ್‍ನಲ್ಲಿ ಚರ್ಚಿಸಿ, ಪ್ರತಿ ಲೀಟರ್ ಹಾಲಿಗೆ 2 ರೂ.ಗಳನ್ನು ಏರಿಕೆ ಮಾಡಲಾಗುವುದು.ಕಳೆದ ತಿಂಗಳು ರೈತರು ನಡೆಸಿದ ಪ್ರತಿಭಟನೆಗೆ ಮಣಿದ ಸರ್ಕಾರ ಬೆಲೆ ಏರಿಕೆಗೆ ಭರವಸೆ ನೀಡಿತ್ತು. ಈ ಹಿನ್ನೆಲೆಯಲ್ಲಿ ಈಗ ಹಾಲು ಒಕ್ಕೂಟ ಮಂಡಳಿಯ ಸಭೆ ನಡೆಸಿ ನಂತರ ದರ ಏರಿಕೆ ಬಗ್ಗೆ ನಿರ್ಧರಿಸಲಾಗುವುದು ಎಂದು ಮಂಡಳಿ ತಿಳಿಸಿದೆ.

    ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link
Powered by Social Snap