ಹಾವನೂರು ಪ.ಪೂ. ಕಾಲೇಜಿನಲ್ಲಿ 72 ನೇ ಸ್ವಾತಂತ್ರ್ಯ ದಿನಾಚರಣೆ

ಶಿರಾ

              ನಗರದ ಹಾವನೂರು ಪ.ಪೂ. ಕಾಲೇಜಿನಲ್ಲಿ 72 ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಕೈಗೊಳ್ಳಲಾಗಿತ್ತು. ಕಾಲೇಜಿನ ಪ್ರಾಂಶುಪಾಲರು ಹಾಗೂ ಸಿಬ್ಬಂದಿ ಸೇರಿದಂತೆ ವಿದ್ಯಾರ್ಥಿಗಳು ಹಾಜರಿದ್ದರು.

Recent Articles

spot_img

Related Stories

Share via
Copy link
Powered by Social Snap