ಹಾವೇರಿ
ಹಾವೇರಿ ಲೋಕಸಭಾ ಕ್ಷೇತ್ರದ ಪಕ್ಷೇತರ ಅಭ್ಯರ್ಥಿಯಾಗಿ ಗದಗ ಜಿಲ್ಲೆಯ ಶಿರಹಟ್ಟಿ ತಾಲೂಕಿನ ಮುಂಡರಗಿಯ ಬಸವರಾಜ ಶಂಕ್ರಪ್ಪ ದೇಸಾಯಿ ಪಕ್ಷೇತರ ಅಭ್ಯರ್ಥಿಯಾಗಿ ಗುರುವಾರ ಎರಡು ನಾಮಪತ್ರ ಸಲ್ಲಿಸಿದ್ದಾರೆ.ನಾಮಪತ್ರ ಸಲ್ಲಿಕೆಯ ಮೊದಲ ದಿನವಾದ ಗುರುವಾರ ಎರಡು ನಾಮಪತ್ರ ಸಲ್ಲಿಕೆಯಾಗಿದೆ. ನಾಮಪತ್ರ ಸಲ್ಲಿಕೆಗೆ ಎಪ್ರಿಲ್ 4 ಕೊನೆಯ ದಿನವಾಗಿದೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ