ಬೆಂಗಳೂರು:
ಹುಬ್ಬಳ್ಳಿ- ಯಶವಂತಪುರ ಎಕ್ಸ್‍ಪ್ರೆಸ್ ರೈಲು ಸಂಚಾರವನ್ನು ರದ್ದುಪಡಿಸಲಾಗಿದೆ. ಅಲ್ಲದೆ ಘಟ್ಟ ಪ್ರದೇಶಗಳಲ್ಲಿ ಸಕಲೇಶಪುರ ಮತ್ತು ಸುಬ್ರಹ್ಮಣ್ಯ ರಸ್ತೆ ನಡುವೆ ಭೂಕುಸಿತಗಳ ಕಾರಣ ಕಳೆದ 14ರಿಂದ ಹಲವಾರು ರೈಲುಗಳ ಸಂಚಾರವನ್ನು ರದ್ದುಪಡಿಸಲಾಗಿದೆ ಇಲ್ಲವೆ ಅವುಗಳ ಮಾರ್ಗ ಬದಲಾಯಿಸಲಾಗಿದೆ. ಬೆಂಗಳೂರು- ಕಣ್ಣೂರು ಕಾರವಾರ ಎಕ್ಸ್‍ಪ್ರೆಸ್, ಕಾರವಾರ-ಬೆಂಗಳೂರು ರೈಲುಗಳ ಸಂಚಾರವನ್ನು ಇಂದು ರದ್ದುಪಡಿಸಲಾಗಿದೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page like ಮಾಡಿ
